ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಆಶ್ರಫ್‌ನನ್ನು ಬಲಿ ಪಡೆದುಕೊಂಡ ಯಮಗುಂಡಿ..!

ಮಂಗಳೂರಿನ ನಂತೂರು ಜಂಕ್ಷನ್‌ನಿ0ದ ಸುರತ್ಕಲ್‌ವರೆಗಿನ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಹದಗೆಟ್ಟಿದ್ದು ಹೆದ್ದಾರಿಯಲ್ಲಿ ಸೃಷ್ಟಿ ಆಗಿರುವ ಗುಂಡಿಗಳು ಮರಣ ಗುಂಡಿಗಳಾಗಿ ದ್ವಿಚಕ್ರ ವಾಹನ ಸವಾರರ ಸಾವಿಗೆ ಕಾರಣವಾಗುತ್ತಿದೆ. ಕೆಲವೆಡೆ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಗುಂಡಿಗಳು ಸಾವನ್ನು ಆಹ್ವಾನಿಸುತ್ತಿದೆ.

ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿದ್ದು, ದ್ವಿಚಕ್ರ ವಾಹನ ಸವಾರರು ಸಾವಿಗೀಡಾಗುತ್ತಿದ್ದಾರೆ. ಇದೀಗ ಪಣಂಬೂರು ಬಳಿ ರಸ್ತೆ ಅಪಘಾತದಲ್ಲಿ ಜನತಾಕಾಲನಿ ನಿವಾಸಿ ಅಶ್ರಫ್ ಸಾವನ್ನಪ್ಪಿದ್ದಾರೆ.

ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಯಲ್ಲಿ ಕೃತಕ ಸೃಷ್ಟಿ ಆಗಿರುವ ಗುಂಡಿಯಿ0ದಾಗಿ ಈ ಅಪಘಾತ ಸಂಭವಿಸಿದೆ ಎಂದು ಡಿವೈಎಫ್‌ಐ ಆರೋಪಿಸಿದೆ. ಹೆದ್ದಾರಿ ಇಲಾಖೆಯವರ ನಿರ್ಲಕ್ಷ್ಯತನ ಮತ್ತು ಜನಪ್ರತಿನಿಧಿಗಳ ಬೇಜವಾಬ್ದಾರಿತನವನ್ನ ಖಂಡಿಸಿ ಜೂನ್ 11ರಂದು ಪ್ರತಿಭಟನೆ ನಡೆಸುವ ಬಗ್ಗೆ ಹೋರಾಟ ಸಮಿತಿ ಸಂಚಾಲಕ ಬಿಕೆ ಇಮ್ತಿಯಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!