ಹೆಚ್ಚುವರಿ ಪಾನಿಪುರಿ ನೀಡುವ ವಿಚಾರದಲ್ಲಿ ಗಲಾಟೆ ನಡೆದು ಪ್ರವಾಸಿಗರು ಮತ್ತು ಸ್ಥಳೀಯ ಪಾನಿಪೂರಿ ಅಂಗಡಿಯವರು ಪರಸ್ಪರ ಹೊಡೆದಾಡಿಕೊಂಡ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ.
ಮಲ್ಪೆ ಬೀಚ್ ಬಳಿಯ ಪಾನಿಪುರಿ ಅಂಗಡಿಯಲ್ಲಿ ಮಂಡ್ಯ ಜಿಲ್ಲೆಯಿಂದ ಬಂದಿದ್ದ ಪ್ರವಾಸಿಗರು ಪಾನಿಪುರಿ ತಿನ್ನಲು ಹೋಗಿದ್ದಾರೆ. ಆಗ ಹೆಚ್ಚುವರಿ ಪಾನಿಪುರಿ ನೀಡುವಂತೆ ಯುವಕರು ಪಾನಿಪುರಿ ಅಂಗಡಿಯವನ ಜೊತೆಗೆ ಕಿರಿಕ್ ಮಾಡಿದ್ದಾರೆ. ಇದೇ ವಿಚಾರವಾಗಿ ಗಲಾಟೆಯಾಗಿ ಬೈದಾಡಿಕೊಂಡು ನಂತರ ಹೊಡೆದಾಟ ಕೂಡಾ ನಡೆದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರುಗಳು ದಾಖಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…