ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಉಡುಪಿ: ಉಡುಪಿ ಮಠದಲ್ಲಿ ಜೂ.15ರಂದು ಯಕ್ಷಗಾನ ಸಪ್ತಾಹ

ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಉಚಿತ ತೆಂಕುತಿಟ್ಟು ಯಕ್ಷಗಾನ ತರಗತಿಯು ಶ್ರೀ ಸೋದೆ ಮಠದ ಯತಿಗಳ ಕೃಪಾಶೀರ್ವಾದದಿಂದ ಯಶಸ್ವಿಯಾಗಿ ಎಂಟು ಸಂವತ್ಸರಗಳನ್ನು ಪೂರೈಸಿದೆ.

ಇದರ 8ನೇ ವರ್ಷದ ವಾರ್ಷಿಕೋತ್ಸವ ಮತ್ತು ಪಣಂಬೂರು ವೆಂಕಟ್ರಾಯ ಐತಾಳ ಸಂಸ್ಮರಣಾ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ ಕಾರ್ಯಕ್ರಮವು ಜೂನ್ 15 ರಂದು ಮಧ್ಯಾಹ್ನ 2.30ಕ್ಕೆ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮ ಸಂಜೆ 5. 30 ಗಂಟೆಗೆ ನಡೆಯಲಿದೆ. ಈ ಬಗ್ಗೆ ಸಂಘಟಕರು ಮಾತನಾಡಿ, ಈ ಪ್ರಯುಕ್ತ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಮತ್ತು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮವು ಎಂದು ಉಡುಪಿಯಲ್ಲಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!