ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಮನೆಗೆ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಭೇಟಿ ನೀಡಿದ್ದಾರೆ.
ರಹಿಮಾನ್ ತಂದೆ ತಾಯಿ ಮತ್ತು ಕುಟುಂಬಸ್ಥರೊ0ದಿಗೆ ಮಾತನಾಡಿದ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಸ್ಥಳೀಯ ಮುಖಂಡರೊ0ದಿಗೆ ಸಂವಾದ ನಡೆಸಿ, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…