ಆಟೊ ರಿಕ್ಷಾಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟಿದ್ದು, ರಿಕ್ಷಾ ಚಾಲಕ ಸಹಿತ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಪಡುಬಿದ್ರೆ ಕಾರ್ಕಳ ರಾಜ್ಯ ಹೆದ್ದಾರಿಯ ಅಡ್ವೆ ಕಣಜಾರ್ ಕಟ್ಟೆ ಸಂಭವಿಸಿದೆ.
ಮಂಗಳೂರಿನಿ0ದ ಕಾರ್ಕಳಕ್ಕೆ ಬರುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ ಆಟೊಗೆ ಡಿಕ್ಕಿ ಹೊಡೆದಿದೆ. ಮೃತ ಪ್ರಯಾಣಿಕನ ಹೆಸರು ತಿಳಿದುಬಂದಿಲ್ಲ. ಆಟೊ ಚಾಲಕ ಕಂಚಿನಡ್ಕ ನಿವಾಸಿ ಹಂಝ ಗಂಭೀರ ಗಾಯಗೊಂಡಿದ್ದಾರೆ. ಬಸ್ ಢಿಕ್ಕಿ ಹೊಡೆದ ಪರಿಣಾಮ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…