ಜನ ಮನದ ನಾಡಿ ಮಿಡಿತ

Advertisement

ಕುತ್ತಾರು: 12 ನೇ ಮಹಡಿಯಿಂದ ಬಿದ್ದು ಬಾಲಕಿ ಮೃತ್ಯು

12 ನೇ ಮಹಡಿಯಿಂದ ಬಿದ್ದು ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ.

ವೈದ್ಯರಾಗಿರುವ ಡಾ. ಮಮ್ತಾಝ್ ಅಹಮ್ಮದ್ ಎಂಬವರ ಪುತ್ರಿ ಹಿಬಾ(15) ಸಾವನ್ನಪ್ಪಿರುವ ಬಾಲಕಿ. 18ನೇ ಮಹಡಿ ಹೊಂದಿರುವ ಸಿಲಿಕೋನಿಯಾ ವಸತಿ ಸಂಕೀರ್ಣದ 12 ಮಹಡಿಯಲ್ಲಿ ವೈದ್ಯ ದಂಪತಿ ವಾಸವಿದ್ದರು.

ತಡರಾತ್ರಿ ಏಕಾಏಕಿ ಬಾಲಕಿ ಹಿಬಾ ಮೇಲಿಂದ ಕೆಳಬಿದ್ದು ಸಾವನ್ನಪ್ಪಿದ್ದಾಳೆ. ಘಟನೆಗೆ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ. ಯೆನೆಪೋಯ ಶಾಲೆಯಲ್ಲಿ 10ನೇ ತರಗತಿಯಲ್ಲಿ ಹಿಬಾ ವಿದ್ಯಾರ್ಥಿನಿಯಾಗಿದ್ದಳು. ಉಳ್ಳಾಲ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!