ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿಮಾನ ಪತನ ;ಮಂಗಳೂರು ಮೂಲದ ಸಹ ಪೈಲಟ್ ಕ್ಯಾ. ಕ್ಲೈವ್ ಕುಂದರ್ ಸಾವು

ಗುಜರಾತ್‌ನ ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದ ಸಹ ಪೈಲಟ್ ಮಂಗಳೂರು ಮೂಲದವರು ಎಂದು ಹೇಳಲಾಗಿದೆ. ಈ ವಿಮಾನದಲ್ಲಿದ್ದ 242 ಮಂದಿ ಪೈಕಿ ವಿಮಾನದ ಫಸ್ಟ್ ಆಫೀಸರ್ ಆಗಿರುವ ಕ್ಯಾಪ್ಟನ್ ಕ್ಲೈವ್ ಕುಂದರ್ ಮಂಗಳೂರು ಮೂಲದವರಾದರೂ ಕ್ಯಾ. ಕ್ಲೈವ್ ಕುಂದರ್ ಕುಟುಂಬ ಮುಂಬೈನಲ್ಲಿ ನೆಲೆಸಿದೆ.

ಇವರು ಕೆಥೋಲಿಕ್ ಸಮುದಾಯದ ಪ್ರೊಟೆಸ್ಟೆಂಟ್ ಪಂಗಡಕ್ಕೆ ಸೇರಿದ್ದು, ಇವರ ತಾಯಿ ರೇಖಾ ಕುಂದರ್ ಅವರು ಏರ್‌ಹೋಸ್ಟ್ ಆಗಿ ನಿವೃತ್ತಿ ಹೊಂದಿದ್ರು. ಇವರಿದ್ದ ಬೋಯಿಂಗ್ 787 ಡ್ರೀಮ್‌ಲೈನ್ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.38ಕ್ಕೆ ಲಂಡನ್‌ಗೆ ಹೊರಟಿತ್ತು. ಕ್ಯಾ.ಕ್ಲೈವ್ ಕುಂದರ್ 1,100 ಗಂಟೆಗಳ ಹಾರಾಟ ಅನುಭವ ಹೊಂದಿದ ಸಹ ಪೈಲಟ್ ಆಗಿದ್ದಾರೆ. 8,200 ಗಂಟೆಗೂ ಹೆಚ್ಚು ಹಾರಾಟ ತರಬೇತಿ ಹೊಂದಿದ್ದ ಕ್ಯಾ. ಸುಮೀತ್ ಸರ್ಭಲ್‌ವಾಲ್ ಪೈಲಟ್ ಆಗಿದ್ರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!