ಗುಜರಾತ್‌ನ ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದ ಸಹ ಪೈಲಟ್ ಮಂಗಳೂರು ಮೂಲದವರು ಎಂದು ಹೇಳಲಾಗಿದೆ. ಈ ವಿಮಾನದಲ್ಲಿದ್ದ 242 ಮಂದಿ ಪೈಕಿ ವಿಮಾನದ ಫಸ್ಟ್ ಆಫೀಸರ್ ಆಗಿರುವ ಕ್ಯಾಪ್ಟನ್ ಕ್ಲೈವ್ ಕುಂದರ್ ಮಂಗಳೂರು ಮೂಲದವರಾದರೂ ಕ್ಯಾ. ಕ್ಲೈವ್ ಕುಂದರ್ ಕುಟುಂಬ ಮುಂಬೈನಲ್ಲಿ ನೆಲೆಸಿದೆ.
ಇವರು ಕೆಥೋಲಿಕ್ ಸಮುದಾಯದ ಪ್ರೊಟೆಸ್ಟೆಂಟ್ ಪಂಗಡಕ್ಕೆ ಸೇರಿದ್ದು, ಇವರ ತಾಯಿ ರೇಖಾ ಕುಂದರ್ ಅವರು ಏರ್‌ಹೋಸ್ಟ್ ಆಗಿ ನಿವೃತ್ತಿ ಹೊಂದಿದ್ರು. ಇವರಿದ್ದ ಬೋಯಿಂಗ್ 787 ಡ್ರೀಮ್‌ಲೈನ್ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.38ಕ್ಕೆ ಲಂಡನ್‌ಗೆ ಹೊರಟಿತ್ತು. ಕ್ಯಾ.ಕ್ಲೈವ್ ಕುಂದರ್ 1,100 ಗಂಟೆಗಳ ಹಾರಾಟ ಅನುಭವ ಹೊಂದಿದ ಸಹ ಪೈಲಟ್ ಆಗಿದ್ದಾರೆ. 8,200 ಗಂಟೆಗೂ ಹೆಚ್ಚು ಹಾರಾಟ ತರಬೇತಿ ಹೊಂದಿದ್ದ ಕ್ಯಾ. ಸುಮೀತ್ ಸರ್ಭಲ್‌ವಾಲ್ ಪೈಲಟ್ ಆಗಿದ್ರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…