ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.
ಬ್ರಹ್ಮಾವರ ಭರಣಿ ಪೆಟ್ರೋಲ್ ಬಂಕ್ ಮುಂಭಾಗದ ಕಾಂಪ್ಲೆಕ್ಸ್ಗಳಿಗೆ ನೀರು ನುಗ್ಗಿದ್ದು, ಮುಂಜಾನೆಯಿ0ದ ನಿರಂತರವಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೆರೆ ಸೃಷ್ಟಿಯಾಗಿದೆ. ರಿಪೇರಿಗೆ ತಂದಿರಿಸಲಾಗಿದ್ದ ಕಾರುಗಳು, ದುಬಾರಿ ಉಪಕರಣಗಳು ನೀರಿನಲ್ಲಿ ಮುಳುಗುವ ಆತಂಕ ಎದುರಾಗಿದ್ದು, ಬ್ರಹ್ಮಾವರ ವಾರಂಬಳ್ಳಿ ಗ್ರಾಮ ಪಂಚಾಯತ್‌ಗೆ ಸಮಸ್ಯೆ ಪರಿಹರಿಸುವಂತೆ ಬೇಡಿಕೆ ಇಡಲಾಗಿದೆ. ಪ್ರತಿ ವರ್ಷವೂ ಮಳೆಗಾಲದಲ್ಲಿ ಕಣ್ಣಿದ್ದು ಕುರುಡರಂತೆ ವಾರಂಬಳ್ಳಿ ಗ್ರಾಮ ಪಂಚಾಯತ್ ವರ್ತಿಸುತ್ತಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…