ಜನ ಮನದ ನಾಡಿ ಮಿಡಿತ

Advertisement

ವಿಮಾನ ದುರಂತದ ಬಗ್ಗೆ ವಿಶ್ವಾಸ್ ಕುಮಾರ್ ಹೇಳಿದ ಅಚ್ಚರಿ ಸಂಗತಿ

ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಅಹ್ಮದಾಬಾದ್ ವಿಮಾನ ದುರಂತದಿ0ದ ಪವಾಡ ಸದೃಶ ರೀತಿಯಲ್ಲಿ ಪಾರಾಗಿ ಬಂದಿದ್ದಾರೆ.

ಸದ್ಯ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಪ್ರಧಾನಿ ನರೇಂದ್ರ ಮೋದಿಯವರು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ. ಈ ವೇಳೆ ಘೋರ ದರಂತಕ್ಕೆ ಸಿಲುಕಿ ಕೂದಲೆಳೆ ಅಂತರದಲ್ಲಿ ಜೀವ ಅಪಾಯದಿಂದ ಪಾರಾದ ವಿಶ್ವಾಸ್ ಕುಮಾರ್ ರಮೇಶ್ ಅವರು, ತಮ್ಮ ಅನುಭವಗಳನ್ನು ಹಂಚಿಕೊಳ್ತಿದ್ದಾರೆ. ದೂರದರ್ಶನ ವಾಹಿನಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ಈ ಅಪಾಯದಿಂದ ಹೇಗೆ ಜೀವಂತವಾಗಿ ಬಂದೆ ಅನ್ನೋದೇ ಗೊತ್ತಿಲ್ಲ. ವಿಮಾನವು ಟೇಕ್ ಆಫ್ ಆದ ತಕ್ಷಣ ಸ್ಟಕ್ ಆದಂತೆ ಭಾಸವಾಯಿತು.

ನಂತರ ಗ್ರೀನ್ ಮತ್ತು ವೈಟ್ ಲೈಟ್ ಆನ್ ಆಗಿದೆ. ಪೈಲಟ್‌ಗಳು ನಿಯಂತ್ರಣ ಸಾಧಿಸಿ ವಿಮಾನವನ್ನು ಮೇಲಕ್ಕೆ ಕೊಂಡೊಯ್ಯಲು ಪ್ರಯತ್ನಿಸಿದರು. ಆದರೆ ವೇಗದಿಂದ ವಿಮಾನ ಪತನಗೊಂಡಿದೆ. ಇನ್ನೇನು ನಾನು ಸಾಯುತ್ತೇನೆ ಅನ್ಕೊಂಡೆ. ಆದರೆ ನಾನು ಕಣ್ಣು ತೆರೆದಾಗ, ನಾನು ಬದುಕಿರೋದನ್ನು ನೋಡಿದೆ. ನಾನು ನನ್ನ ಸೀಟ್ ಬೆಲ್ಟ್ ತೆರೆದು ಹೊರಬಂದೆ ಆದರೆ ನನ್ನ ಕಣ್ಣೆದುರಲ್ಲೇ ಅಂಕಲ್, ಆಂಟಿ ಹಾಗೂ ಗಗನಸಖಿಯರು ಪ್ರಾಣಬಿಟ್ಟರು. ನಾನು ಭೂಮಿಯ ಹತ್ತಿರಕ್ಕೆ ಬಿದ್ದಿದೆ. ಅದು ಗ್ರೌಂಡ್ ಫ್ಲೋರ್‌ನಲ್ಲಿ ಜಾಗವಿತ್ತು. ಅಲ್ಲಿಂದ ನಾನು ಹೊರಬಂದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!