ಜನ ಮನದ ನಾಡಿ ಮಿಡಿತ

ಮಂಗಳೂರು: ಕ್ಲಾಕ್ ಟವರ್ ಬಳಿ ಅಗ್ನಿ ದುರಂತ; ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮ..!

ಮಂಗಳೂರಿನ ಕ್ಲಾಕ್ ಟವರ್ ಬಳಿ ಅಗ್ನಿ ಅವಘಡ ಸಂಭವಿಸಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.

 

ಬಟ್ಟೆ ಅಂಗಡಿ ಮತ್ತು ಗುಜರಿ ಅಂಗಡಿಗೆ ಏಕಾಏಕಿ ಬೆಂಕಿ ತಗುಲಿದ್ದು, ತಕ್ಷಣ ಬೆಂಕಿಯ ಜ್ವಾಲೆ ಎಲ್ಲೆಡೆ ಹಬ್ಬಿದ್ದು ಎರಡೂ ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಪಾಂಡೇಶ್ವರ ಹಾಗೂ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸೋ ಕಾರ್ಯಾಚರಣೆ ನಡೆಸಿದ್ರು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರೋ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಉಡುಪಿಯಲ್ಲಿ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದು ಓರ್ವ ಮೃತ್ಯು

ಮೂಲ್ಕಿ: ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಪತ್ತೆ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಎನ್‌ಐಎ ಅಧಿಕಾರಿಗಳಿಂದ ಮಂಗಳೂರಿನಲ್ಲಿ ಮಾಹಿತಿ ಸಂಗ್ರಹ

ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಕಾರ ಮಳೆ

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ

ಮಂಗಳೂರು: 26 ಗಂಟೆಯ ಬಳಿಕ ನನ್ನ ಮೇಲೆ ಕೇಸ್ ಹಾಕಿದ್ದು ಯಾಕೆ? ಬಾವಾ ಪ್ರಶ್ನೆ

ದೇರಳಕಟ್ಟೆ: ಹೃದಯಾಘಾತದಿಂದ ಸಾವನ್ನಪ್ಪಿದ 25ರ ಹರೆಯದ ಯುವಕ..?!

ನವದೆಹಲಿ: 16ನೇ ಹಣಕಾಸಿನ ಆಯೋಗದ ಸಭೆ

ಬಂಟ್ವಾಳ: ಮೂಡುಪಡುಕೋಡಿ ಗ್ರಾ.ಪಂ. ವಿರುದ್ಧ ಗ್ರಾಮಸ್ಥರು ಗರಂ ; ವಿಡಿಯೋ ವೈರಲ್

error: Content is protected !!