ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮಂಗಳೂರು: 26 ಗಂಟೆಯ ಬಳಿಕ ನನ್ನ ಮೇಲೆ ಕೇಸ್ ಹಾಕಿದ್ದು ಯಾಕೆ? ಬಾವಾ ಪ್ರಶ್ನೆ

ಕನ್ಸ್ಟಕ್ಷನ್ ಸಂಸ್ಥೆಯೊ0ದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್‌ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26 ಗಂಟೆಯ ನಂತರ ಎನ್‌ಎಂಪಿಎ ಕಾರ್ಯದರ್ಶಿ ನನ್ನ ವಿರುದ್ಧ ಸುಳ್ಳು ದೂರು ನೀಡಿದ್ದು ಯಾಕೆ? ಚೇರ್‌ಮೆನ್ ಒತ್ತಡದಿಂದ ಸೆಕ್ರಟರಿ ಮತ್ತು ಲೀಗಲ್ ಅಡ್ವಕೇಟರ್ ನನ್ನ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ.

ಹಾಗಾಗಿ ಡೆಪ್ಯುಟಿ ಚೇರ್ ಮೆನ್ ವಿರುದ್ಧ 24 ಕೋಟಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಸುರತ್ಕಲ್ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಎಚ್ಚರಿಕೆ ನೀಡಿದ್ದಾರೆ. ತನ್ನ ಮೇಲೆ ಎನ್‌ಎಂಪಿಎ ಅಧಿಕಾರಿಗಳು ಪ್ರಕರಣ ದಾಖಲಿಸಿರುವ ಕುರಿತು ಮಂಗಳೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಸ್ಪಷ್ಟನೆ ನೀಡಿದ ಅವರು, ಒಂದು ವೇಳೆ ನಾನು ಅಧಿಕಾರಿಯ ಜೊತೆ ಅನಾಗರಿಕವಾಗಿ ವರ್ತಿಸಿದ್ದರೆ ಅಲ್ಲಿನ ಸಿಸಿಟಿವಿ ಚೆಕ್ ಮಾಡಲಿ, ನಾನು ಮೇಡಂ ಜೊತೆ ಕೈ ಮುಗಿದು ಸೌಜನ್ಯಯುತವಾಗಿ ಬೀಳ್ಕೊಟ್ಟು ಬಂದಿದ್ದೇನೆ. ಆವರು ನನ್ನ ಅಕ್ಕನ ಸಮಾನ. ಒಂದು ವೇಳೆ ಆರೋಪ ಸಾಬೀತಾದರೆ ಗಲ್ಲಿಗೇರಲೂ ರೆಡಿ ಇದ್ದೇನೆ ಎಂದು ಬಾವಾ ಗುಡುಗಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!