ಜನ ಮನದ ನಾಡಿ ಮಿಡಿತ

Advertisement

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ

ಕೊಲ್ಲೂರು ದೇವಳಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿದ್ದಾರೆ. ಕೊಲ್ಲೂರಿನಲ್ಲಿ ಮೂಕಾಂಬಿಕೆಯ ದರ್ಶನ ಪಡೆದ ಗೃಹಸಚಿವರು, ಬಳಿಕ ದೇವಳದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಪ್ರಧಾನ ಅರ್ಚಕ ನರಸಿಂಹ ಅಡಿಗರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆದಿದೆ. ಗೃಹ ಸಚಿವರೊಂದಿಗೆ ದೇವಳಕ್ಕೆ ಸಚಿವ ಮಂಕಾಳ್ ವೈದ್ಯ ಆಗಮಿಸಿದ್ದಾರೆ. ಗೃಹ ಸಚಿವರಿಗೆ ಪಕ್ಷದ ನಾಯಕರು, ಕಾರ್ಯಕರ್ತರು ಸಾಥ್ ನೀಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!