ಡಾ. ಶ್ರೀ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಇವರ ಹುಟ್ಟು ಹಬ್ಬದ ಪ್ರಯುಕ್ತ ಸಾಯಿನಿಕೇತನ ಸೇವಾಶ್ರಮ ದೈಗೋಳಿ ಆಶ್ರಮಕ್ಕೆ ಡಾ. ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರ ವತಿಯಿಂದ ವಿಶೇಷ ಅನ್ನದಾನದ ವ್ಯವಸ್ಥೆಯನ್ನು ಹಾಗೂ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಲಾಯಿತು.

ಆಶ್ರಮ ವಾಸಿಗಳು ಈ ಸಂತಸದ ಸಂಭ್ರಮವನ್ನು ಡಾ. ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರೊಂದಿಗೆ ಹರ್ಷೋಲ್ಲಾಸದಿಂದ ಹಂಚಿಕೊ0ಡರು.




