ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಜಂಕ್ಷನ್ ನಲ್ಲಿ ಹೆದ್ದಾರಿ ನದಿಯಂತಾಗಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.
ಸೂರಿಕುಮೇರು ಎಂಬಲ್ಲಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು ವಾಹನ ಸವಾರರು ಸಂಚಾರಕ್ಕೆ ಪರದಾಡುವಂತಾಯಿತು. ಬೆಳಿಗ್ಗೆ ಸುಮಾರು 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೂಡ ಇದೇ ಸ್ಥಿತಿಯಲ್ಲಿ ಕಂಡು ಬಂದಿದ್ದು, ಸಂಜೆ ವೇಳೆ ಚರಂಡಿಯ ಹೂಳೆತ್ತುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ಕೆ.ಎನ್.ಆರ್.ಸಿ. ಕಂಪೆನಿಯಯವರ ನಿರ್ಲಕ್ಷ್ಯತನದ ಕಾಮಗಾರಿಯಿಂದ ರಸ್ತೆ ಸಹಿತ ಮನೆಗಳಿಗೆ ಮಳೆ ನೀರು ನುಗ್ಗುವಂತಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…