ಜನ ಮನದ ನಾಡಿ ಮಿಡಿತ

Advertisement

ಮಹಾರಾಷ್ಟ್ರ: ಪ್ರವಾಸಿಗರ ಭಾರ ತಾಳಲಾರದೆ ಮುರಿಯಿತು ಸೇತುವೆ..! ನಾಲ್ವರು ನೀರು ಪಾಲು

ಮಹಾರಾಷ್ಟ್ರದ ಪ್ರಖ್ಯಾತ ಪ್ರವಾಸಿ ತಾಣಗಳಲ್ಲಿ ಒಂದಾದ ಮಾವಲ್ ತಾಲೂಕಿನ ಕುಂದಮಾಲಾದಲ್ಲಿ ಪ್ರವಾಸಿಗರಿಂದ ತುಂಬಿದ್ದ ಸೇತುವೆ ಮುರಿದು ಬಿದ್ದು ನಾಲ್ಕು ಮಂದಿ ನೀರು ಪಾಲಾಗಿದ್ದಾರೆ.

ಇಂದ್ರಯಾನಿ ನದಿಗೆ ಅಡ್ಡಲಾಗಿ ನಿರ್ಮಾಣಗೊಂಡಿರುವ ಕಬ್ಬಿಣದ ಸೇತುವೆ ತುಕ್ಕು ಹಿಡಿದು ದುರ್ಬಲವಾಗಿತ್ತು. ಸೇತುವೆಯ ಮೇಲೆ ನಡೆದಾಡಬಾರದು ಎಂದು ಎಚ್ಚರಿಕೆ ಫಲಕಗಳನ್ನೂ ಅಳವಡಿಸಲಾಗಿತ್ತು. ಆದರೆ ಮಳೆ ವೈಭವ ನೋಡಲು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದ ಪ್ರವಾಸಿಗರು ಅದನ್ನು ಉಲ್ಲಂಘಿಸಿ ಸೇತುವೆಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ರು. ಪ್ರವಾಸಿಗರ ಭಾರ ತಾಳಲಾರದೆ ಸೇತುವೆ ಮುರಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಇತರ ಮೂವತ್ತೆಂಟು ಮಂದಿ ಗಾಯಗೊಂಡಿದ್ದಾರೆ. ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರೆ ಫಡ್ನವಿಸ್ ದುಃಖ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!