ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ಚಿಕ್ಕಪುತ್ತೂರಿನಲ್ಲಿ ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ…!

ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಚಿಕ್ಕಪುತ್ತೂರಿನಲ್ಲಿ ನಡೆದಿದೆ. ಸುರತ್ಕಲ್ ಮೂಲದ ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ.

ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ರು. ಜೂ.15ರ ರಾತ್ರಿ ಮನೆಯಲ್ಲಿ ರೇಷ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ0ದು ತಿಳಿದುಬಂದಿದೆ. ಮೃತರು ಪತಿ ಚಿಂತನ್ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಚಿಂತನ್ ಅವರು ಇತ್ತೀಚೆಗೆ ನಡೆದ ನಗರಸಭಾ ಚುನಾವಣೆಯಲ್ಲಿ ನೆಲ್ಲಿಕಟ್ಟೆ ವಾರ್ಡ್ನಿಂದ ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಸ್ಥಳೀಯವಾಗಿ ಗುರುತಿಸಿಕೊಂಡಿದ್ದರು.ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿ ಮಹಜರು ಸಿದ್ಧಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!