ರಸ್ತೆ ಸಮೀಪದ ಗುಡ್ಡವೊಂದು ಕುಸಿದು ವಿದ್ಯುತ್ ಕಂಬಗಳಿಗೆ ಹಾನಿಯಾಗಿ ರಸ್ತೆ ಸಂಚಾರ ವ್ಯತ್ಯಯವಾದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕಾಡುಮಠ ಬಳಿಯ ಅಳ್ಳಿಗಂಡೆ ಎಂಬಲ್ಲಿ ನಡೆದಿದೆ.
ಕಾಡುಮಠ ಅಳ್ಳಿಗಂಡೆ ಎಂಬಲ್ಲಿನ ತೀರಾ ಅಪಾಯಕಾರಿ ರಸ್ತೆ ತಿರುವಿನಲ್ಲಿ ತಡರಾತ್ರಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ರಸ್ತೆ ಬದಿಯಲ್ಲಿನ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿಬಿದ್ದ ಪರಿಣಾಮ ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಘಟನೆ ಬಗ್ಗೆ ಮಾಹಿತಿ ಅರಿತ ಅಗ್ನಿಶಾಮಕ, ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಹಾಗೂ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯರ ಸಹಕಾರದೊಂದಿಗೆ ತಾತ್ಕಾಲಿಕ ಪರಿಹಾರ ಕೈಗೊಂಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…