ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಕಾಸರಗೋಡು: ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಿದ ಮುಂಗಾರು ಮಳೆ; ರಾ.ಹೆ. ತಡೆಗೋಡೆ ಕುಸಿತ

ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕಾಗಿದ್ದು ಎಲ್ಲೆಡೆ ವ್ಯಾಪಕವಾದ ಮಳೆ ಆಗ್ತಾ ಇದ್ದು ಅಪಾರ ಪ್ರಮಾಣದಲ್ಲಿ ನಾಶ ಉಂಟು ಮಾಡ್ತಾ ಇದೆ.

ಅದರಲ್ಲೂ ನಿರ್ಮಾಣ ಕಾರ್ಯ ಮುಗಿದು ಇನ್ನೇನು ದಿನಗಳನ್ನು ಕಳೆಯುತ್ತಿದ್ದ ರಾಷ್ಟೀಯ ಹೆದ್ದಾರಿಯ ತಡೆಗೋಡೆ ಕುಸಿಯುತ್ತಿರುವ ದೃಶ್ಯ ಭಯಾನಕವಾಗಿದೆ. ಚೆರ್ಕಳ ರಾಷ್ಟ್ರೀಯ ಹೆದ್ದಾರಿಯ ನ್ಯೂ ಬೇವಿಂಜದಲ್ಲಿ ಸಂಭವಿಸಿದ ಭೂಕುಸಿತದ ದೃಶ್ಯವು ಮಳೆಯ ವ್ಯಾಪಕತೆಯನ್ನು ತಿಳಿಸ್ತಾ ಇದೆ. ಕಳಪೆ ಕಾಮಗಾರಿಗೆ ಸಾಕ್ಷಿ ಎಂಬ0ತೆ ಈ ಸನ್ನಿವೇಶ ಸಾಕ್ಷ್ಯ ನೀಡ್ತಾ ಇದೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!