ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನಲ್ಲಿ ಕಾಮುಕನಿಗೆ ಬಿತ್ತು ಸಾರ್ವಜನಿಕರಿಂದ ಗೂಸಾ..?!

ತನ್ನ ಖಾಸಗಿ ಅಂಗವನ್ನು ತೋರಿಸುತಿದ್ದ ವ್ಯಕ್ತಿಗೆ ಸಾರ್ವಜನಿಕರಿಂದ ಗೂಸಾ ಬಿದ್ದಿದೆ.

 

ಮಂಗಳೂರು ರಾಜಾಜಿ ಪಾರ್ಕ್ನಲ್ಲಿ ಈ ಘಟನೆ ನಡೆದಿದ್ದು, ರಾಜಾಜಿ ಪಾರ್ಕ್ ಅಂಡರ್ ಪಾಸ್‌ನಲ್ಲಿ ಮಹಿಳೆಯರಿಗೆ ಈ ಕಾಮುಕ ಕ್ರಿಮಿ ತನ್ನ ಖಾಸಗಿ ಅಂಗವನ್ನು ತೋರಿಸಿ ವಿಕೃತಿ ಮೆರೆಯುತ್ತಿದ್ದ. ಲಜ್ಜೆಗೆಟ್ಟ ಕಾಮುಕನನ್ನ ಉತ್ತರ ಭಾರತದ ಮೂಲದ ಅಕ್ರಮ್ ಪಾಶ ಎಂದು ಗುರುತಿಸಲಾಗಿದೆ. ಈತನ ಮೀತಿಮೀರಿದ ಹುಚ್ಚಾಟಕ್ಕೆ ಸಾರ್ವಜನಿಕರು ಗೂಸಾ ಕೊಟ್ಟಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!