ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಾದ್ಯ0ತ ಮುಂಗಾರು ಅಬ್ಬರ ಜೋರಾಗಿದ್ದು, ನೆರೆ ಪರಿಸ್ಥಿತಿ ಎದುರಾಗಿದೆ.
ಈ ಮಧ್ಯೆ ರಭಸವಾಗಿ ಹರಿಯುತ್ತಿದ್ದ ನೆರೆ ನೀರಿನಲ್ಲಿ ಬೈಕ್ ಚಲಾಯಿಸಿ ಯುವಕರು ಹುಚ್ಚಾಟ ಮೆರೆದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವು0ದದ ಬಡಾಕೆರೆ ಎಂಬಲ್ಲಿ ನಡೆದಿದೆ. ರಭಸವಾಗಿ ಹರಿಯುತ್ತಿದ್ದ ನೆರೆ ನೀರಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಬೈಕ್ ಸಮೇತ ಯುವಕರು ಕೊಚ್ಚಿಹೋಗಿದ್ದರು. ಅದೃಷ್ಟವಶಾತ್ ಕೂದಲೆಲೆಯ ಅಂತರದಲ್ಲಿ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯುವಕರ ಈ ಹುಚ್ಚಾಟದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…