ಅಹ್ಮದಾಬಾದ್ ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾದ ಮತ್ತೊಂದು ವಿಮಾನ ಸಂಚಾರ ರದ್ದುಗೊಳಿಸಲಾಗಿದೆ.
ಇದು ಕೂಡ ಬೋಯಿಂಗ್ 787 ವಿಮಾನ ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ. ಹೈಡ್ರಾಲಿಕ್ ಲೀಕ್ ಕಾರಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಸಂಚಾರ ರದ್ದುಗೊಳಿಸಲಾಗಿದೆ. ಅಹ್ಮದಾಬಾದ್‌ನಿಂದ ಲಂಡನ್‌ಗೆ ಏರ್ ಇಂಡಿಯಾ ವಿಮಾನ ಹೊರಟಿತ್ತು.
ಈ ಮೊದಲು 171 ವಿಮಾನದ ಹೆಸರು ಅನ್ನು ಎಐ 159 ಎಂದು ಬದಲಾವಣೆ ಮಾಡಲಾಗಿತ್ತು. ದೆಹಲಿಯಿಂದ ಪ್ಯಾರಿಸ್‌ಗೆ ಹೊರಟಿದ್ದ ಎಐ 143 ವಿಮಾನ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಇಂದು ಏರ್ ಇಂಡಿಯಾದ ಎರಡು ವಿಮಾನಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋನಿಂದ ಬರ್ತಿದ್ದ ವಿಮಾನ ಕೊಲ್ಕತ್ತಾದಲ್ಲಿ ಲ್ಯಾಂಡಿ0ಗ್ ಮಾಡಲಾಗಿದೆ. ಮುಂಬೈಗೆ ತೆರಳುತ್ತಿದ್ದ ವಿಮಾನ ಮಹಾರಾಷ್ಟ್ರದ ಬದಲು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಲ್ಯಾಂಡ್ ಆಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…