ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನೂತನ ಡಿಸಿಯಾಗಿ ಸ್ವರೂಪಾ ಟಿಕೆ ನೇಮಕ

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಸ್ವರೂಪಾ ಟಿ ಕೆ ನೂತನ ಡಿಸಿಯಾಗಿ ನೇಮಕಗೊಂಡಿದ್ದಾರೆ.

ಡಾ.ವಿದ್ಯಾಕುಮಾರಿ 2023 ಜುಲೈನಿಂದ ಉಡುಪಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ರು. ನಿಯೋಜಿತ ಜಿಲ್ಲಾಧಿಕಾರಿ ಸ್ವರೂಪಾ ಟಿ ಕೆ 2012 ರ ತಂಡದ ಐಎಎಸ್ ಅಧಿಕಾರಿಯಾಗಿದ್ದಾರೆ. ಸರಕಾರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!