ಪಾದಚಾರಿಗೆ ಬೈಕ್ ಗುದ್ದಿ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಮೀಪದ ಕಲ್ಲಕಟ್ಟ ಎಂಬಲ್ಲಿ ನಡೆದಿದೆ.

ಗಾಯಾಳುಗಳನ್ನು ಪಾದಚಾರಿ ನಾಗೇಶ್ ಮತ್ತು ಬೈಕ್ ಸವಾರ ಹರ್ಷ ಎಂದು ಗುರುತಿಸಲಾಗಿದೆ. ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.



