ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಲಕ್ಷ್ಮಿ ಹೆಬ್ಬಾಳ್ಕರ್ ಮಾತಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು..?!

ಚಕ್ರವರ್ತಿ ಸೂಲಿಬೆಲೆ ಮಾತಿನ ಮೇಲೆ ನಿರ್ಬಂಧ ಹೇರಲಾಗಿದೆ. ಸೂಲಿಬೆಲೆ ನೆಲ ಜಲ ಪರಿಸರ ಅರಣ್ಯ ನೀರಿನ ಬಗ್ಗೆ ಕಾಳಜಿರುವವರು.

ರಾಷ್ಟ್ರೀಯ ವಿಚಾರದ ಬಗ್ಗೆ ಸ್ಪಷ್ಟವಾದ ನಿಲುವಿರುವ ವ್ಯಕ್ತಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಇವರು ಉಡುಪಿಯಲ್ಲಿ ಮಾತನಾಡಿ, ಮಾತನ್ನು ನಿರ್ಬಂಧಿಸುವ ದುಸ್ಸಾಹಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಪಾಕಿಸ್ತಾನಕ್ಕೆ ಜೈ ಎಂದವರ ನಡುವೆ ಸೂಲಿಬೆಲೆ ದೇಶಕ್ಕೆ ಜೈ ಅನ್ನುವ ವ್ಯಕ್ತಿ. ಜನತಂತ್ರ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಅಭಿಪ್ರಾಯ ಬಿನ್ನಾಭಿಪ್ರಾಯವನ್ನು ಸ್ವಾಗತಿಸಬೇಕು. ಯಾರು ಆರೋಪ ಮಾಡಿದ್ರೋ ಅವರು ಅದಕ್ಕೆ ಸ್ಪಷ್ಟನೆ ಕೊಡಬಹುದು ಎನ್ನುವ ಮೂಲಕ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ತಿರುಗೇಟು ಕೊಟ್ಟಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!