ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಲು ಒಂದು ತಿಂಗಳು ತಡವಾದರೂ ಟೀಕಿಸುವ ಬಿಜೆಪಿ ನಾಯಕರು, ದುಡಿಯುವ ಕೈಗಳಿಗೆ ಸಿಗುವ ನರೇಗಾ ಅನುದಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಮಾತಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದ್ರು.
ದುಡಿಯುವ ಕೈಗಳಿಗೆ ಹಣ ಸಿಗಲಿ ಎಂಬ ಉದ್ದೇಶದಿಂದ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ನರೇಗಾ ಯೋಜನೆ ಆರಂಭಿಸಿದ್ರು. ಆದರೆ, ಕಳೆದ ಐದು ತಿಂಗಳಿಂದ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರಿಗೆ ಸಂಬಳ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ನಿರಂತರವಾಗಿ ನಡೆಯುತ್ತಿದ್ದು, ಒಂದು ತಿಂಗಳು ಹಣ ಬರುವುದು ತಡವಾದರೂ ಲಕ್ಷ್ಮೀ ಅಕ್ಕ, ಗೃಹಲಕ್ಷ್ಮೀ ದುಡ್ ಎಲ್ಲಿ ಅಕ್ಕ ಅಂತಾರೆ, ಕೇಂದ್ರದ ನಾಯಕರೊಂದಿಗೆ ಮಾತನಾಡಿ ಬಿಜೆಪಿ ನಾಯಕರು ನರೇಗಾ ಯೋಜನೆಯ ಹಣ ಬಿಡುಗಡೆ ಮಾಡಿಸಲಿ ಎಂದಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…