ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ಕಳವು

ಮನೆಯೊಂದಕ್ಕೆ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಚಿನ್ಮಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ.

ವಿಟ್ಲದ ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್‌ರವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ರಜತ್ ಭಟ್ ರವರು ಹೆಂಡತಿ ಮತ್ತು 2 ಮಕ್ಕಳೊಂದಿಗೆ ವಾಸವಾಗಿದ್ರು. ಜೂ.19ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!