ದ್ವಿಚಕ್ರವಾಹನ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಬೈಲು ನಿವಾಸಿ ಇಬ್ರಾಹಿಂ ಎನ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮಂಗಳೂರು ಕಡೆಯಿಂದ ಬೆಳ್ತಂಗಡಿ ಮನೆಯ ಕಡೆಗೆ ಹೋಗುತ್ತಿದ್ದ ಬೈಕ್ ಸವಾರ ಇಬ್ರಾಹಿಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಮೀನು ಕೊಂಡುಹೋಗುವ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…