ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಎರಡು ಲಕ್ಷ ರೂಪಾಯಿ ದೇಣಿಗೆ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಎರಡು ಲಕ್ಷ ರೂಪಾಯಿ ಡಿ ಡಿ ಯನ್ನು ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿಯವರು ದೇವಸ್ಥಾನದ ಅರ್ಚಕರಾದ ಶ್ರೀ ಸುದರ್ಶನ್ ಬಲ್ಲಾಲ್ ರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಕಾರ್ಯಧ್ಯಕ್ಷರಾದ ಸೀತಾರಾಮ, ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ನಿಕಟಪೂರ್ವ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸದಾನಂದ ನಾವೂರು, ತೇಜ್ ಪಾಲ್ ಜೈಲ್, ಮೇಲ್ವಿಚಾರಕರಾದ ರಾಜೇಶ್, ಸೇವಾ ಪ್ರತಿನಿಧಿಗಳಾದ ವಿಜಯ, ಸುನಿತಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!