ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ವಿದೇಶ: ಪ್ರತೀಕಾರಕ್ಕೆ ಮುಂದಾಗಿರುವ ಇರಾನ್‌ನಿಂದ ವಿಶ್ವಕ್ಕೆ ಶಾಕ್..!

ಈಗಾಗಲೇ ಇರಾನ್, ಇಸ್ರೇಲ್ ಹೊಡೆದಾಟ ಜೊರಾಗಿದ್ದು, ಇದೀಗ ಇರಾನ್ ವಿಶ್ವಕ್ಕೆ ಶಾಕ್ ಕೊಡಲು ಮುಂದಾಗಿದೆ.

ಹೌದು, ಒಡಲೊಳಗೆ ತೈಲವನ್ನೇ ತುಂಬಿಕೊಂಡು ಜಗತ್ತಿಗೆ ತೈಲ ಉಣಿಸುತ್ತಿರುವ ಪ್ರಮುಖ ರಾಷ್ಟ್ರಗಳಲ್ಲಿ ಇರಾನ್ ಕೂಡ ಒಂದು. ಇರಾನ್‌ನ ನ್ಯೂಕ್ಲಿಯರ್ ಪವರ್ ಹಾಗೂ ಸಂಶೋಧನೆ ವಿಶ್ವದ ರಾಷ್ಟ್ರಗಳ ಅಸ್ತಿತ್ವಕ್ಕೆ ಹಾಕಿದ ಬೆದರಿಕೆ ಆಗಿದೆ. ಜಗತ್ತಿನ ಶಾಂತಿಗೆ ಅಪಾಯ ತರಬರಲ್ಲ ನಡೆ ಎಂದು ಕಿಡಿಕಾರಿರುವ ಇಸ್ರೇಲ್-ಅಮೆರಿಕ ದೋಸ್ತಿಗಳು, ಇರಾನ್ ವಿರುದ್ಧ ಸಮರ ಸಾರಿವೆ. ಈ ಯುದ್ಧ ಜಾಗತಿಕವಾಗಿ ನೂರಾರು ಪರಿಣಾಮ ಬೀರುತ್ತಿವೆ.

ಇದೀಗ, ಅಮೆರಿಕ ದಾಳಿ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಇರಾನ್ ವಿಶ್ವಕ್ಕೆ ಶಾಕ್ ಕೊಡಲು ಮುಂದಾಗಿದೆ. ಪ್ರಮುಖ ತೈಲ ಹಡಗು ಮಾರ್ಗ ಹೊರ್ಮುಜ್ ಜಲಸಂಧಿ ಮುಚ್ಚಲು ಮುಂದಾಗಿದೆ. ಒಂದು ವೇಳೆ ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತ ಸೇರಿ ಹಲವು ರಾಷ್ಟ್ರಗಳ ಮೇಲೆ ಭಾರಿ ಪರಿಣಾಮ ಬೀರಲಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!