ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನ ನಡುರಸ್ತೆಯಲ್ಲೇ ಮಲಗಿದ ಕುಡುಕ..?! ವಿಡಿಯೋ ವೈರಲ್

ಕುಡಿತದ ಚಟ ತನ್ನ ಪ್ರಾಣಪಕ್ಷಿಯನ್ನ ಇನ್ನಿಲ್ಲದಂತೆ ಮಾಡುತ್ತವೆ ಅನ್ನುವ ಕಹಿಸತ್ಯವನ್ನ ಅರಿತರೂ, ಈ ಕೆಟ್ಟ ದುಶ್ಚಟವನ್ನು ಬಿಡದ ಮಾನವ ಜೀವಿಗಳು ಅದೇಷ್ಟೋ ಇದ್ದಾರೆ.  ಇವರ ಈ ಚಟದಿಂದ ಸಾರ್ವಜನಿಕರು ತೊಂದರೆ ಎದುರಿಸುವಂತಾಗಿದೆ.

ಹೌದು, ಮಂಗಳೂರಿನಲ್ಲಿ ಕುಡಿದ ಅಮಲಿನಲ್ಲಿ ಓರ್ವರು ಚಲಿಸುತ್ತಿರುವ ಬಸ್ಸಿನ ಎದುರು ರಸ್ತೆಯಲ್ಲಿ ಮಲಗಿದ ಘಟನೆ ನಡೆದಿದೆ. ಹಂಪನಕಟ್ಟೆ ಸಿಗ್ನಲ್ ಬಳಿ ಈ ಅವಿವೇಕಿ ಹುಚ್ಚಾಟವನ್ನು ಮೆರೆದಿದ್ದು, ಘಟನೆಯ ದೃಶ್ಯ ಬಸ್ಸಿನ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!