ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ವಿಪರೀತ ಗೋಕಳ್ಳತನ; ಆರೋಪಿಗಳು ಅಂದರ್..??!

ಮೂಕಪ್ರಾಣಿಗಳ ಜೀವದ ಜೊತೆ ಚೆಲ್ಲಾಟವಾಡುವ ಅದೇಷ್ಟೋ ಕ್ರೂರತ್ವದ ಮನಸ್ಸುಗಳು ನಮ್ಮ ಸಮಾಜದಲ್ಲಿವೆ.

ಅದಕ್ಕೆ ನಿರ್ದಶನವೆಂಬಂತೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ನಿಂದ ಮೂರು ಹಸುಗಳನ್ನು ಕಳ್ಳತನಗೈದ ಘಟನೆ ನಡೆದಿತ್ತು. ಇದೀಗ ಆರೋಪಿಗಳಾದ 38ರ ಹರೆಯದ ಸಲೀನನ್ನ ಪೊಲೀಸರು ಬಂಧಿಸಿದ್ದಾರೆ. ಬಳಿಕ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಗಂಗೊಳ್ಳಿ ಕಡೆಗೆ ತೆರಳುವ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಆರೋಪಿಯ ಹೆಡೆಮುರಿಯನ್ನು ಪೊಲೀಸರು ಕಟ್ಟಿದ್ದಾರೆ. ಬಂಧಿತ ಆರೋಪಿ 35 ರ ಹರೆಯದ ಅಬ್ದುಲ್ ರಹೀಮ್ ಎಂದು ತಿಳಿದು ಬಂದಿದ್ದು, ಈತನಿಂದ ಸ್ಕೂಟರ್ ಮತ್ತು 25 ಕೆಜಿ ದನದ ಮಾಂಸ ವಶ ಪಪಡಿಸಿಕೊಳ್ಳಲಾಗಿದ್ದು,ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಇನ್ನೊಂದು ಪ್ರಕರಣದಲ್ಲೂ ಇದೇ ಆರೋಪಿ ಭಾಗಿಯಾಗಿದ್ದು ಈತನ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!