ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಭರ್ಜರಿ ಸ್ವಾಗತದ ಮೂಲಕ ಕಾಂಗ್ರೆಸ್ ಭವನಕ್ಕೆ ಮಂಜುನಾಥ ಗೌಡ ಆಗಮನ

ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ರಾಜ್ಯ ಯುವಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಭೇಟಿ ಕೊಟ್ಟರು.

ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ನಾಯರ್ ಕೆರೆ ರಸ್ತೆಯಲ್ಲಿ ಹುಲಿ ವೇಷ ಕುಣಿತದ ಮೂಲಕ ಸ್ವಾಗತಿಸಲಾಯಿತು. ಕಾಂಗ್ರೆಸ್ ಭವನದ ಮುಂದೆ ಹುಲಿವೇಷ ಪ್ರದರ್ಶನ ನಡೆಯಿತು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಪ್ರಸಾದ್‌ರಾಜ್ ಕಾಂಚನ್, ಮುನಿಯಾಲು ಉದಯಕುಮಾರ್ ಶೆಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ಕಾಂಗ್ರೆಸ್ ನಾಯಕರು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಯುವಕರನ್ನ ಒಳಗೊಂಡು ಯೂಥ್ ಕಾಂಗ್ರೆಸ್ ನಡೆಸಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಮಂಜುನಾಥಗೌಡ ಸಲಹೆಗಳನ್ನು ನೀಡಿದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!