ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಜಲಪಾತ ವೀಕ್ಷಣೆಗೆಂದು ಹೋದ ಯುವಕ ನೀರುಪಾಲು

ಉಡುಪಿ: ಜಲಪಾತ ನೋಡಲು ಹೋಗಿದ್ದ ಯುವಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ನಡೆದಿದೆ.
ನೀರಿಗೆ ಬಿದ್ದ ಯುವಕನನ್ನು ಭದ್ರಾವತಿ ಮೂಲದ 23 ವರ್ಷದ ಶರತ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಶರತ್, ಅರಶಿನಗುಂಡಿ ಜಲಪಾತಕ್ಕೆ ಹೋಗಿದ್ದರು. ಬಂಡೆಯ ಮೇಲೆ ನಿಂತು ವಿಡಿಯೋ ಮಾಡುತ್ತಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ. ಭದ್ರಾವತಿಯಿಂದ ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ ಅರಶಿನಗುಂಡಿ ಜಲಪಾತ ವೀಕ್ಷಣೆಗೆಂದು ತೆರಳಿದ್ದರು.

ಜೊತೆಯಲ್ಲಿದ್ದ ಸ್ನೇಹಿತ ತಕ್ಷಣ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ತಿಳಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರ ಸಹಕಾರದಿಂದ ಹುಡುಕಿದರೂ ಇದುವರೆಗೆ ಮೃತ ದೇಹ ಪತ್ತೆಯಾಗಿಲ್ಲ ಘಟನಾ ಸ್ಥಳಕ್ಕೆ ಕೊಲ್ಲೂರು ಪಿಎಸ್‌ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!