ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿ ಆಗಿ ಕೆಲಸ ನಿರ್ವಹಣೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಮಹಾಂತೇಶ ಅವರು, ಬಿಎಸ್ಸಿ (ಕೃಷಿ) ಪದವೀಧರರಾಗಿದ್ದಾರೆ. ಅವರು 2017ನೇ ಸಾಲಿನ ಕೆ. ಎ. ಎಸ್ ಬ್ಯಾಚ್ ನ ಅಧಿಕಾರಿಯಾಗಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…