ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ದಾಳಿಗೆ ಪ್ರತೀಕಾರ.. ಅಮೆರಿಕ ವಿರುದ್ಧ ಇರಾನ್ ಅಟ್ಯಾಕ್

ಗೇಮ್ ಈಸ್ ನಾಟ್ ಓವರ್?.. ಇದು ನಿನ್ನೆ ಇರಾನ್ ಕೈಗೊಂಡಿದ್ದ ರಣಪ್ರತಿಜ್ಞೆ. ಶಕ್ತಿಶಾಲಿ ಪರಮಾಣು ನೆಲೆಗಳನ್ನು ಧ್ವಂಸ ಮಾಡಿ ಗಹಗಹಿಸಿದ್ದ ಅಮೆರಿಕಕ್ಕೆ ಸವಾಲೆಸೆದಿದ್ದ ಇರಾನ್.

ಇನ್ನೂ ಆಟ ಮುಗಿದಿಲ್ಲ, ಯಾರನ್ನೂ ಬಿಡುವ ಮಾತೇ ಇಲ್ಲ ಅಂತ ಶಪಥಗೈದಿತ್ತು. ಇವತ್ತು ಕೆಣಕಿದ ದೊಡ್ಡಣ್ಣನ ಮೇಲೆ ದಾಳಿ ಮಾಡುವ ಮೂಲಕ ಇರಾನ್ ನನಗ್ಯಾರ ಭಯವಿಲ್ಲ ಅಂತ ಎದೆಯೊಡ್ಡಿದೆ. ಇದರ ಬೆನ್ನಲ್ಲೇ ಟ್ರಂಪ್, ಇರಾನ್ ಮತ್ತು ಇಸ್ರೇಲ್ ಕದನ ವಿರಾಮ ಘೋಷಿಸಿವೆ ಎಂದು ಹೇಳಿಕೊಂಡಿದ್ದಾರೆ. ಆದರೆ ಟ್ರಂಪ್ ಹೇಳಿಕೆಯನ್ನು ಇರಾನ್ ತಿರಸ್ಕರಿಸಿದೆ. ಅಮೆರಿಕ ಏಟಿಗೆ ಇರಾನ್ ಎದುರೇಟು.. ಅಮೆರಿಕ ವಾಯುನೆಲೆಗಳ ಮೇಲೆ ತೂಫಾನ್‌ಗಳಂತೆ ತೂರಿಬಂದ ಮಿಸೈಲ್‌ಗಳು. ರಾತ್ರಿ ಆಕಾಶದಲ್ಲಿ ಬಾಂಬ್‌ಗಳ ಸುರಿಮಳೆ.. ಹೆದರಿ ಕಕ್ಕಾಬಿಕ್ಕಿಯಾಗಿ ಓಡಿದ ನಾಗರಿಕರು. ಪ್ರತೀಕಾರ ತೀರಿಸಿಕೊಳ್ಳುವ ಶಪಥ ಮಾಡಿದಂತೆ ಅಮೆರಿಕ ವಿರುದ್ಧ ಇರಾನ್ ಯುದ್ಧ ಆರಂಭಿಸಿದೆ. ಆಪರೇಷನ್ ಬಷಯೇರ್ ಅಲ್ ಫತಾಹ್ ಅಂದ್ರೆ ಟೈಡಿಂಗ್ ಆಫ್ ವಿಕ್ಟರಿ ಅನ್ನೋ ಹೆಸರಲ್ಲಿ ಇರಾನ್ ದಾಳಿ ನಡೆಸಿದೆ. ಕತಾರ್ ಕ್ಯಾಪಿಟಲ್ ದೋಹಾದಲ್ಲಿರುವ ಅಲ್ ಉದೈದ್ ಏರ್‌ಬೇಸ್ ಟಾರ್ಗೆಟ್ ಮಾಡಿದೆ. ಸೇನಾ ನೆಲೆಗಳ ಮೇಲೆ ಇರಾನ್ 6 ಖಂಡಾಂತರ ಕ್ಷಿಪಣಿಗಳ ದಾಳಿ ನಡೆಸಿದೆ. ಜನ ಪ್ರಾಣಭಯದಿಂದ ಓಡಿದ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!