ಕೈಯಲ್ಲಿ ಪಿಸ್ತೂಲ್ ಹಿಡಿದು ಕಾರ್ಮಿಕರಿಗೆ ಅವಾಜ್ ಹಾಕಿದ ಘಟನೆ ಸಕಲೇಶಪುರ ತಾಲ್ಲೂಕಿನ, ವೆಂಕಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅಸ್ಸಾಂ ಮೂಲದ ಬಡ ಕೂಲಿ ಕಾರ್ಮಿಕರಿಗೆ ಬೆದರಿಕೆ ಒಡ್ಡಿದ್ದು, ಮ್ಯಾನೇಜರ್ ಸಮ್ಮುಖದಲ್ಲಿ ಕಾರ್ಮಿಕರಿಗೆ ಗನ್ ಹಿಡಿದು ಹೆದರಿಸಿದ್ದಾನೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜನ ಮನದ ನಾಡಿ ಮಿಡಿತ