ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ಕತಾರ್ ಮೇಲೆ ಇರಾನ್ ದಾಳಿ ; ವಿಮಾನಗಳ ಸಂಚಾರದಲ್ಲಿ ವ್ಯತ್ಯಯ..!

ಕತಾರ್‌ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಮಂಗಳೂರಿನಿಂದ ಹೊರಡುವ ಅಂತರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ಪ್ರಯಾಣಿಕರಿಗೆ ವಿಮಾನ ನಿಲ್ದಾಣ ತಮ್ಮ ವಿಮಾನಗಳ ಬಗ್ಗೆ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಯಿಂದ ಮಾಹಿತಿಯನ್ನು ಪಡೆಯಲು ತಿಳಿಸಿದೆ. ಮಂಗಳೂರಿನಿಂದ ಹೊರಟಿದ್ದ ಎರ್ ಇಂಡಿಯಾ ಎಕ್ಸ್ಪ್ರೆಸ್ ದಮ್ಮಾಮ್‌ಗೆ ಹೋಗುವ ಬದಲು ಮಸ್ಕತ್ ಕಡೆ ತಿರುಗಿಸಲಾಗಿತ್ತು. ಅಬುದಾಭಿಗೆ ಹೋಗುವ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್ ಆಗಿತ್ತು. ಇದೀಗ ಎರಡೂ ವಿಮಾನಗಳು ಮಂಗಳೂರಿಗೆ ವಾಪಸ್ ಆಗಿವೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!