ಕತಾರ್‌ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಮಂಗಳೂರಿನಿಂದ ಹೊರಡುವ ಅಂತರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
ಪ್ರಯಾಣಿಕರಿಗೆ ವಿಮಾನ ನಿಲ್ದಾಣ ತಮ್ಮ ವಿಮಾನಗಳ ಬಗ್ಗೆ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಯಿಂದ ಮಾಹಿತಿಯನ್ನು ಪಡೆಯಲು ತಿಳಿಸಿದೆ. ಮಂಗಳೂರಿನಿಂದ ಹೊರಟಿದ್ದ ಎರ್ ಇಂಡಿಯಾ ಎಕ್ಸ್ಪ್ರೆಸ್ ದಮ್ಮಾಮ್‌ಗೆ ಹೋಗುವ ಬದಲು ಮಸ್ಕತ್ ಕಡೆ ತಿರುಗಿಸಲಾಗಿತ್ತು. ಅಬುದಾಭಿಗೆ ಹೋಗುವ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್ ಆಗಿತ್ತು. ಇದೀಗ ಎರಡೂ ವಿಮಾನಗಳು ಮಂಗಳೂರಿಗೆ ವಾಪಸ್ ಆಗಿವೆ.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…