ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಲಾರಿಯೊಂದಕ್ಕೆ ಡಿಕ್ಕಿಯಾಗಿ ಅಪಘಾತವಾಗಿದ್ದು, ದೊಡ್ಡ ದುರ್ಘಟನೆಯಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ಜೂ. 25 ರಂದು ಬೆಳಿಗ್ಗೆ ಸಂಭವಿಸಿದೆ.
ಬೆಂಗಳೂರಿನಿಂದ 25 ಪ್ರಯಾಣಿಕರನ್ನು ಗೋವಾದ ಕಡೆ ಕರೆದೊಯ್ಯುತ್ತಿದ್ದ ಬಸ್ ಅರೆಬೈಲ್ ಘಟ್ಟದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಲಾರಿಗೆ ಗುದ್ದಿ ಪಲ್ಟಿಯಾಗಿದೆ. ಈ ವೇಳೆ ಬಸ್ ಪ್ರಪಾತಕ್ಕೆ ಬೀಳದೆ ಅರ್ಧದಲ್ಲೇ ನಿಂತಿದ್ದು, 25 ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿದೆ ಬಚಾವ್ ಆಗಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…