ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತ ಮಹತ್ವದ ಸಭೆ

ಆಮ್ ಆದ್ಮಿ ಪಕ್ಷದ ಮುಂದಿನ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತ ಅಭ್ಯರ್ಥಿಗಳೊಂದಿಗೆ ಹಾಗೂ ಪಕ್ಷದ ಪ್ರಮುಖ ನಾಯಕರೊಂದಿಗೆ ಇಂದು ಮಹತ್ವದ ಸಭೆ ನಡೆಯಿತು.

ಕ್ಷೇತ್ರದ ಪರಿಸ್ಥಿತಿ, ಜನತೆಯ ಅವಶ್ಯಕತೆಗಳು ಹಾಗೂ ಚುನಾವಣಾ ತಂತ್ರದ ಬಗ್ಗೆ ಗಂಭೀರ ಚರ್ಚೆ ನಡೆದಿದ್ದು, ಬಲಿಷ್ಠ ಮುಂದಿನ ಹೆಜ್ಜೆಗಳಿಗಾಗಿ ರೂಪುರೇಖೆ ಬಗ್ಗೆ ಚರ್ಚಿಸಲಾಯಿತು. ಇದಕ್ಕೆ ಸೇರ್ಪಡೆಯಾಗಿ, ದಕ್ಷಿಣ ಕನ್ನಡ ಆಮ್ ಆದ್ಮಿ ಪಕ್ಷದ ವತಿಯಿಂದ ಇತ್ತೀಚೆಗೆ ಗುಜರಾತ್ ಮತ್ತು ಪಂಜಾಬ್ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದನ್ನು ಸಂಭ್ರಮಿಸಿ ವಿಜಯೋತ್ಸವವನ್ನು ಮಂಗಳೂರು ಸೋಜಾ ಆರ್ಕೆಡ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!