ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸುಹಾಸ್ ಪ್ರಕರಣದ 8 ಆರೋಪಿಗಳು ಎನ್‌ಐಎ ಕಸ್ಟಡಿಗೆ; ನ್ಯಾಯಾಲಯ ಆದೇಶ

ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ಎನ್‌ಐಎ ಕಸ್ಟಡಿಗೆ ನೀಡಿದೆ.

ಪ್ರಕರಣ ಸಂಬಂಧ ಎನ್‌ಐಎ ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್‌ಐಎ ಎಸ್ಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ ಜುಲೈ 1ರವರೆಗೆ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಲಾಗಿತ್ತು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!