ಉಳ್ಳಾಲ: ಹರೇಕಳ ಹಾಗೂ ಪಾವೂರು ಗ್ರಾಮದ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನೇತ್ರಾವತಿ ನದಿಯ ನೀರಿನ ಮಟ್ಟ ಹೆಚ್ಚಾಗಿದೆ.
ಹರೇಕಳ ಹಾಗೂ ಪಾವೂರು ಗ್ರಾಮದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಪಾವೂರು ಗ್ರಾಮದ ಅಜೆರುಳಿಯ
ಎಂಬಲ್ಲಿ ಸುಮಾರು 20 ಮನೆಗಳ ಸುತ್ತ ನದಿ ನೀರು ಆವೃತ್ತವಾಗಿದ್ದು, ಉಳ್ಳಾಲ ತಾಲೂಕು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಮುನ್ನಚ್ಚರಿಕೆಯ ವ್ಯವಸ್ಥೆಯ ಬಗ್ಗೆ ಕ್ರಮ ಕೈಗೊಂಡಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…