ಜನ ಮನದ ನಾಡಿ ಮಿಡಿತ

Advertisement

ಉಡುಪಿ: “ಉಡುಪಿಗೂ ಇನ್ನೂರಕ್ಕೂ ಹೆಚ್ಚು ಚಾಲಕರ ವ್ಯವಸ್ಥೆ ಮಾಡಿದ್ದೇವೆ”; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಕೆಎಸ್‌ಆರ್‌ಟಿಸಿಯಲ್ಲಿ ಚಾಲಕರ ಕೊರತೆ ಇದೆ. ಪುತ್ತೂರು, ಮಂಗಳೂರು, ಚಾಮರಾಜನಗರ, ರಾಮನಗರ ವಿಭಾಗಗಳಲ್ಲಿ ಚಾಲಕರ ಕೊರತೆ ಬಹುತೇಕವಿದ್ದು, ಈಗ 2,000 ಚಾಲಕರ ಆದೇಶ ಪತ್ರ ಕೊಟ್ಟಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಇವರು ಉಡುಪಿಯಲ್ಲಿ ಮಾತನಾಡಿ, ಮಂಗಳೂರು ವಿಭಾಗಕ್ಕೆ 300 ಚಾಲಕರನ್ನು ಹಾಕಿದ್ದೇವೆ. ಉಡುಪಿಗೂ ಇನ್ನೂರಕ್ಕೂ ಹೆಚ್ಚು ಚಾಲಕರ ವ್ಯವಸ್ಥೆ ಮಾಡಿದ್ದೇವೆ. ಇನ್ನು ಮುಂದೆ ಚಾಲಕರ ಕೊರತೆ ಇರೋದಿಲ್ಲ. ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಲ್ಲ ಎಂದು ಭರವಸೆಯನ್ನು ಕೊಟ್ಟಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!