ಹುಣಸೂರು ಟೌನ್ ನಲ್ಲಿರುವ ಡಿ. ದೇವರಾಜ ಅರಸ್ ಬಾಲಕರ ಪದವಿಪೂರ್ವ ಕಾಲೇಜಿನ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕವನ್ನು ಪಡೆದು ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಮೇಲ್ಕಂಡ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಸುಧಾಮಣಿಯವರು, ಶ್ರೀ ಶಾಂತಕುಮಾರ್‌ರವರು, ಜೆ. ಮಹದೇವರವರು ದಲಿತ ಹಿರಿಯ ಮುಖಂಡರು, ಮಹದೇವಮ್ಮ ಕಟ್ಟೆ ಮಳಲವಾಡಿ ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ (ಅಂಬೇಡ್ಕರ್ ವಾದ) ಡೇವಿಡ್ ರತ್ನಪುರಿರವರು, ಪ್ರಕಾಶ್ ಎಂ. ಆರ್. ಹೊಸಹಳ್ಳಿ ರವರು, ಕೃಷ್ಣ ಕೊಳಗಟ್ಟರವರು ಕಲಾವಿದರಾದ ಹನುಮಯ್ಯ ರವರು, ಸೋಮಯ್ಯರವರು, ಕಿಟ್ಟಪ್ಪರವರು, ಸೋಮೇಗೌಡರವರು, ಪುಟ್ಟಮಲ್ಲುರವರು, ಕಾಲೇಜಿನ ನೌಕರ ವರ್ಗದವರು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…