ಕಾರ್ಕಳ ತಾಲೂಕಿನ ಧೂಪದಕಟ್ಟೆಯಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಅಪಘಾತದ ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವೇಗವಾಗಿ ಬಂದ ಖಾಸಗಿ ಬಸ್ಸೊಂದು ಬಿಎಂಡಬ್ಲ್ಯೂ ಕಾರಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ .ಅದೃಷ್ಟವಶಾತ್ ಅಪಘಾತದಲ್ಲಿ ಕಾರಿನಲ್ಲಿದ್ದವರು ಪಾರಾಗಿದ್ದಾರೆ ಎನ್ನಲಾಗಿದೆ. ಪಕ್ಕದ ಕಾರಿನಲ್ಲಿದ್ದ ಕ್ಯಾಮೆರಾದಲ್ಲಿ ಈ ದೃಶ್ಯ ಸರೆಯಾಗಿದ್ದು ವೈರಲ್ ಆಗುತ್ತಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…