ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಜ್ಯೋತಿ ವೈಂಡಿಂಗ್ ಅಂಗಡಿ ಮಾಲೀಕ ಗಣೇಶ್ ಪೈ ನಿಧನ

ಉಡುಪಿ ತೆಂಕಪೇಟೆಯ ಜ್ಯೋತಿ ವೈಂಡಿಂಗ್ ಅಂಗಡಿಯ ಮಾಲೀಕ ಗಣೇಶ್ ಪೈ (42) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 25 ರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಬೀಡಿನಗುಡ್ಡೆಯ ಪಿಲಿಚಂಡಿ ಮಾರ್ಗದ ನಿವಾಸಿ ಗಣೇಶ್ ಪೈ ಅವರು ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ, ತಾಯಿ, ಸಹೋದರಿ ಹಾಗೂ ಸಹೋದರರನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!