ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಶ್ರೀನಗರ: ಏಕಾಏಕಿ ನದಿ ನೀರಿನ ಮಟ್ಟ ಏರಿಕೆ; ನದಿಯಲ್ಲಿ ಸಿಲುಕಿದ್ದ 9 ಜನರ ರಕ್ಷಣೆ

ಭಾರೀ ಮಳೆಯಿಂದ ಹರಿಯುವ ನದಿಯಲ್ಲಿ ಸಿಲುಕಿಕೊಂಡಿದ್ದ 9 ಜನರನ್ನು ಪೊಲೀಸರು ಹಾಗೂ ಎಸ್‌ಡಿಆರ್‌ಎಫ್ ತಂಡ ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ಜಮ್ಮುಕಾಶ್ಮೀರದಲ್ಲಿ ಭಾರೀ ಮಳೆಯಿಂದ ತವಿ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆ ಆಗಿದೆ. ಈ ವೇಳೆ ನದಿಗೆ ಇಳಿದಿದ್ದ 9 ಜನರು ನೀರಿನಲ್ಲಿ ಸಿಲುಕಿಕೊಂಡಿದ್ದರು. ಇದರಿಂದ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಾಗೂ ಎಸ್‌ಡಿಆರ್‌ಎಫ್ ತಂಡ ಸೇತುವೆ ಮೇಲಿನಿಂದ ಹಗ್ಗ ಬಿಟ್ಟಿದ್ದಾರೆ. ಈ ಹಗ್ಗಗಳನ್ನು ಹಿಡಿದುಕೊಂಡು ಒಬ್ಬೊಬ್ಬರೇ ಮೇಲಕ್ಕೆ ಬಂದಿದ್ದಾರೆ.

ಮದನ್ ಲಾಲ್ ಎನ್ನುವವರು ತವಿ ನದಿಯಲ್ಲಿ ಮರಳು ತೆಗೆಯಲು ಹೋಗಿದ್ದರು. ಈ ಸಮಯದಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಳವಾಗಿದ್ದರಿಂದ ಸುಮಾರು ಎರಡು ಗಂಟೆಗಳ ಕಾಲ ಅಲ್ಲಿಯೇ ಸಿಲುಕಿದ್ದರು. ಬಳಿಕ ಮದನ್ ಲಾಲ್ ಅವರನ್ನು ಎಸ್‌ಡಿಆರ್‌ಎಫ್ ಟೀಮ್ ಸಿಬ್ಬಂದಿ ಸೇತುವೆ ಮೇಲಿನಿಂದ ನದಿಗೆ ಏಣಿಯನ್ನು ಇಳಿಸಿ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಇನ್ನು ಪಿಂಡದಾನಕ್ಕೆ0ದು ನದಿಗೆ ಹೋಗಿದ್ದ ವ್ಯಕ್ತಿ ಒಬ್ಬರನ್ನು ಸೇರಿದಂತೆ ಇನ್ನು 7 ಜನರನ್ನು ರಕ್ಷಣೆ ಮಾಡಲಾಗಿದೆ. ಅಪಾಯಕ್ಕೆ ಸಿಲುಕಿದ್ದ ಕುದುರೆಗಳನ್ನು ಸಹ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!