ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ತಾಯಿಯ ಕೊಲೆ ಪ್ರಕರಣದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಮೆಲ್ವಿನ್ (38) ಬಂಧಿತ ಕೊಲೆ ಆರೋಪಿ.
ಈತ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿಯಾಗಿದ್ದಾನೆ. ಬೈಂದೂರು ಠಾಣೆ ವ್ಯಾಪ್ತಿಯ ಕಾಲೊಡು ಬ್ಯಾತಿಯಾನಿ ಎಂಬಲ್ಲಿ ಈತ ತಲೆಮರೆಸಿಕೊಂಡಿದ್ದ. ಕೇರಳ ಪೊಲೀಸರ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಿ ಮಂಜೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಬೈಂದೂರು ಪಿಎಸ್ ಐ ತಿಮ್ಮೇಶ್ ಬಿ.ಏನ್ ಕೊಲ್ಲೂರು ಪಿಎಸ್‌ಐ ವಿನಯ್. ಕೆ ಹಾಗೂ ಸಿಬ್ಬಂದಿಗಳಾದ ನಾಗೇಂದ್ರ, ಪರಯ್ಯ ಮಠಪತಿ ಮಾಳಪ್ಪ ದೇಸಾಯಿ ಚಿದಾನಂದ ಪಾಲ್ಗೊಂಡಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…