ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮಂಗಳೂರು: ಬಿ.ಸಿ ರೋಡ್ – ಸುರತ್ಕಲ್ ಹೆದ್ದಾರಿ ದುರಸ್ತಿ ಒತ್ತಾಯಿಸಿ ಪ್ರತಿಭಟನೆ

ಬಿ.ಸಿ ರೋಡ್ – ಸುರತ್ಕಲ್ ಅಪಾಯಕಾರಿ ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ಗುಂಡಿಗಳಿಂದ ವಾಹನ ಸವಾರರ ಸಾವಿಗೆ ಹೆದ್ದಾರಿ ಪ್ರಾಧಿಕಾರವೇ ನೇರ ಹೊಣೆ. ಆದಷ್ಟು ಬೇಗ ಹೆದ್ದಾರಿ ದುರಸ್ತಿಗೊಳಿಸಬೇಕು ಇಲ್ಲವಾದರೆ ಡಿವೈಎಫ್‌ಐ ಸಂಘಟನೆಯ ವತಿಯಿಂದ ರಸ್ತೆ ತಡೆ ನಡೆಸಿ ಸರಣಿ ಪ್ರತಿಭಟನೆ ನಡೆಸಲಾಗುವುದು ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಜ಼್ ಎಚ್ಚರಿಸಿದ್ದಾರೆ.


ಸುರತ್ಕಲ್‌ನಿಂದ ಬಿಸಿ ರೋಡ್‌ನಲ್ಲಿರುವ ಎಲ್ಲ ಗುಂಡಿಗಳನ್ನು ಮುಚ್ಚಬೇಕು, ಕುಳೂರು ಸೇತುವೆ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.
ಬೇಜವಾಬ್ದಾರಿಯುತ ಅಧಿಕಾರಿಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟ ಟೈಟಸ್ ಫೆರಾರಾವ್ ಕುಟುಂಬಕ್ಕೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಹೆದ್ದಾರಿ ಪ್ರಾಧಿಕಾರದ ಬೇಜವಾಬ್ದಾರಿಯಿಂದ ಅಮಾಯಕ ವಾಹನ ಸವಾರರು ಪ್ರಾಣ ಕಳೆದುಕೊಂಡಿದ್ದು, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಬೇಕು ಹಾಗೂ ಬೇಜವಾಬ್ದಾರಿ ಕಾಮಗಾರಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ನಗರ ಕಾರ್ಯದರ್ಶಿ ನವೀನ್ ಕೊಂಚಾಡಿ, ಅಧ್ಯಕ್ಷರಾದ ಜಗದೀಶ್ ಬಜಾಲ್, ಜಿಲ್ಲಾ ಮುಖಂಡರಾದ ರಫೀಕ್ ಹರೇಕಳ, ಶ್ರೀನಾಥ್ ಕುಲಾಲ್, ತಯ್ಯೂಬ್ ಬೆಂಗರೆ, ಆಶಾ ಬೈಕಂಪಾಡಿ, ಪ್ರಮಿಳಾ ಶಕ್ತಿನಗರ, ಜೋಕಟ್ಟೆ ಗ್ರಾಮಪಂಚಾಯತ್ ಸದಸ್ಯರಾದ ಅಬೂಬಕ್ಕರ್ ಬಾವಾ, ಇಕ್ಬಾಲ್ ಜೋಕಟ್ಟೆ, ಸೆಲ್ವಿಯಾ ಜೋಕಟ್ಟೆ, ಡಿವೈಎಫ್ಐ ಸುರತ್ಕಲ್ ಮುಖಂಡ ಮಕ್ಸೂದ್, ರಿಹಾಬ್ , ಬಿ.ಎಮ್ ಅಬುಸಾಲಿ, ರಿಯಾಜ್ ಎಲ್ಯಾರ್ ಪದವು, ಆಸೀಫ್ ಉರುಮನೆ, ಮುಸ್ತಫಾ ಬೈಕಂಪಾಡಿ ಮುಂತಾದವರು ಪಾಲ್ಗೊಂಡರು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!